ಆದಿಕಾಂಡ 21:28 - ಕನ್ನಡ ಸಮಕಾಲಿಕ ಅನುವಾದ28 ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದರೆ ಅಬ್ರಹಾಮನು ಹಿಂಡಿನ ಏಳು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತರುವಾಯ ಅಬ್ರಹಾಮನು ಹಿಂಡಿನ ಏಳು ಕುರಿಗಳನ್ನು ಪ್ರತ್ಯೇಕವಾಗಿ ಇರಿಸಲು ಅಬೀಮೆಲೆಕನು ಅವನನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಲ್ಲದೆ ಅಬ್ರಹಾಮನು ಮಂದೆಯ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿ |