Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:10 - ಕನ್ನಡ ಸಮಕಾಲಿಕ ಅನುವಾದ

10 ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವುದಕ್ಕೆ ಕತ್ತಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಳಿಕ ಅವನು ತನ್ನ ಮಗನನ್ನು ವಧಿಸಲು ಕತ್ತಿಯನ್ನು ಮೇಲೆತ್ತಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:10
6 ತಿಳಿವುಗಳ ಹೋಲಿಕೆ  

ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.


ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು