ಆದಿಕಾಂಡ 22:13 - ಕನ್ನಡ ಸಮಕಾಲಿಕ ಅನುವಾದ13 ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು. ಅಧ್ಯಾಯವನ್ನು ನೋಡಿ |