Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:19 - ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ತಿರಿಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:19
7 ತಿಳಿವುಗಳ ಹೋಲಿಕೆ  

ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,


ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.


ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.


ಅಲ್ಲಿಂದ ಅವನು ಬೇರ್ಷೆಬಕ್ಕೆ ಹೋದನು.


ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು