ಆದಿಕಾಂಡ 22:23 - ಕನ್ನಡ ಸಮಕಾಲಿಕ ಅನುವಾದ23 ಬೆತೂಯೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಾಳು ಅಬ್ರಹಾಮನ ಸಹೋದರ ನಾಹೋರನಿಗೆ ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬೆತೂವೇಲನು ರೆಬೆಕ್ಕಳ ತಂದೆ. ಈ ಎಂಟುಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ಎಂಟು ಮಂದಿಯನ್ನು ವಿುಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ. ಅಧ್ಯಾಯವನ್ನು ನೋಡಿ |