ಆದಿಕಾಂಡ 23:1 - ಕನ್ನಡ ಸಮಕಾಲಿಕ ಅನುವಾದ1 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಾರಳು ನೂರಿಪ್ಪತ್ತೇಳು ವರುಷ ಬದುಕಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಾರಳ ಜೀವಮಾನಕಾಲವು ನೂರಿಪ್ಪತ್ತೇಳು ವರುಷ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು. ಅಧ್ಯಾಯವನ್ನು ನೋಡಿ |