Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:20 - ಕನ್ನಡ ಸಮಕಾಲಿಕ ಅನುವಾದ

20 ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೊಡದ ನೀರನ್ನು ತೊಟ್ಟಿಗೆ ಹೊಯ್ದು ಮತ್ತೆ ನೀರು ತರುವುದಕ್ಕೆ ಬಾವಿಗೆ ಓಡಿದಳು. ಹೀಗೆ ಅವನ ಎಲ್ಲ ಒಂಟೆಗಳಿಗೂ ತಂದುಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೊಡದಲ್ಲಿದ್ದ ನೀರನ್ನು ದೋಣಿಯೊಳಗೆ ಹೊಯಿದು ತಿರಿಗಿ ತರುವದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ತಂದು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:20
3 ತಿಳಿವುಗಳ ಹೋಲಿಕೆ  

ಅವನಿಗೆ ಕುಡಿಯುವುದಕ್ಕೆ ಕೊಟ್ಟನಂತರ ಆಕೆಯು, “ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ಸೇದುತ್ತೇನೆ,” ಎಂದು ಹೇಳಿದಳು.


ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.


ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು