ಆದಿಕಾಂಡ 24:23 - ಕನ್ನಡ ಸಮಕಾಲಿಕ ಅನುವಾದ23 ಅನಂತರ, “ನೀನು ಯಾರ ಮಗಳು? ನನಗೆ ಹೇಳು. ನಿನ್ನ ತಂದೆಯ ಮನೆಯಲ್ಲಿ ಒಂದು ರಾತ್ರಿ ಕಳೆಯುವುದಕ್ಕೆ ನಮಗೆ ಸ್ಥಳವಿದೆಯೋ?” ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 "ನೀನು ಯಾರ ಮಗಳು? ದಯವಿಟ್ಟು ಹೇಳು; ನಿನ್ನ ತಂದೆಯ ಮನೆಯಲ್ಲಿ ತಂಗುವುದಕ್ಕೆ ಸ್ಥಳವಿದೆಯೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನ್ನ ತಂದೆಯ ಮನೆಯಲ್ಲಿ ನಾವು ಇಳುಕೊಳ್ಳುವದಕ್ಕೆ ಸ್ಥಳವಿದೆಯೋ ಎಂದು ಕೇಳಲು ಆಕೆ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |