ಆದಿಕಾಂಡ 24:36 - ಕನ್ನಡ ಸಮಕಾಲಿಕ ಅನುವಾದ36 ಇದಲ್ಲದೆ ನನ್ನ ಯಜಮಾನನ ಹೆಂಡತಿ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆತನ ಪತ್ನಿಯಾದ ಸಾರಳು, ವೃದ್ಧಾಪ್ಯದಲ್ಲಿ ಆತನಿಗೆ ಒಬ್ಬ ಮಗನನ್ನು ಹೆತ್ತಳು; ಆ ಮಗನಿಗೆ ನನ್ನೊಡೆಯ ತನಗಿರುವ ಸಮಸ್ತವನ್ನೂ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವದನ್ನೆಲ್ಲಾ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |