Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:37 - ಕನ್ನಡ ಸಮಕಾಲಿಕ ಅನುವಾದ

37 ನನ್ನ ಯಜಮಾನನು, ‘ನಾನು ಯಾರ ದೇಶದಲ್ಲಿ ವಾಸಮಾಡುತ್ತೇನೋ, ಆ ಕಾನಾನ್ಯರ ಪುತ್ರಿಯರಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವರು ನನಗೆ, 'ನಾನು ವಾಸವಾಗಿರುವ ಕಾನಾನ್ ನಾಡಿನಿಂದ ನನ್ನ ಮಗನಿಗೆ ಹೆಣ್ಣನ್ನು ತರಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇದಲ್ಲದೆ ನನ್ನ ದಣಿಯು ನನಗೆ - ನಾನು ವಾಸವಾಗಿರುವ ಕಾನಾನ್ ದೇಶದವರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:37
5 ತಿಳಿವುಗಳ ಹೋಲಿಕೆ  

ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು