ಆದಿಕಾಂಡ 24:41 - ಕನ್ನಡ ಸಮಕಾಲಿಕ ಅನುವಾದ41 ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’ ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಬೇಕಾದರೆ - ನೀನು ನನ್ನ ಜನರ ಬಳಿಗೆ ಹೋಗಬೇಕು, ಅವರು ಹೆಣ್ಣನ್ನು ಕೊಡುವುದಿಲ್ಲ ಎನ್ನಬೇಕು. ಆಗ ಮಾತ್ರ ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ;’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನೀನು ನನ್ನ ಜನರ ಬಳಿಗೆ ಹೋದಾಗ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |