ಆದಿಕಾಂಡ 24:55 - ಕನ್ನಡ ಸಮಕಾಲಿಕ ಅನುವಾದ55 ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಅದಕ್ಕೆ ರೆಬೆಕ್ಕಳ ಅಣ್ಣ ಹಾಗು ತಾಯಿ, “ಹುಡುಗಿ ಇನ್ನೂ ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ರೆಬೆಕ್ಕಳ ಅಣ್ಣನೂ ತಾಯಿಯೂ ಅವನಿಗೆ -ಹುಡುಗಿಯು ಇನ್ನು ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |