ಆದಿಕಾಂಡ 24:56 - ಕನ್ನಡ ಸಮಕಾಲಿಕ ಅನುವಾದ56 ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಅವನು ಅವರಿಗೆ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾನೆ; ಆದದರಿಂದ ನನ್ನನ್ನು ತಡೆಯಬೇಡಿರಿ; ನನ್ನ ದಣಿಯ ಬಳಿಗೆ ಹೋಗುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |