Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:10 - ಕನ್ನಡ ಸಮಕಾಲಿಕ ಅನುವಾದ

10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಬ್ರಹಾಮನೇ ಹಿತ್ತಿಯರಿಂದ ಕೊಂಡುಕೊಂಡ ಹೊಲ ಅದು. ಅದರಲ್ಲೇ ಅವನಿಗೂ ಅವನ ಹೆಂಡತಿ ಸಾರಳಿಗೂ ಸಮಾಧಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು; ಅದರಲ್ಲಿ ಅಬ್ರಹಾಮನಿಗೂ ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:10
8 ತಿಳಿವುಗಳ ಹೋಲಿಕೆ  

ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.


ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.


ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ,


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು