ಆದಿಕಾಂಡ 25:16 - ಕನ್ನಡ ಸಮಕಾಲಿಕ ಅನುವಾದ16 ಇವರೇ ಇಷ್ಮಾಯೇಲನ ಪುತ್ರರು. ಇವುಗಳೇ ಅವರ ಗ್ರಾಮಗಳ ಪ್ರಕಾರವಾಗಿಯೂ, ಪಾಳೆಯಗಳ ಪ್ರಕಾರವಾಗಿಯೂ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವರೇ ಆ ಹನ್ನೆರಡು ಕುಲದ ಮೂಲಪುರುಷರು. ಈ ಹೆಸರುಗಳನ್ನು ಅವರು ವಾಸಿಸಿದ್ದ ಊರುಗಳಿಗೂ ಪಾಳೆಯಗಳಿಗೂ ಇಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಹೆಸರುಗಳು ಊರುಗಳಲ್ಲಿಯೂ ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರಿಗೆ ಇರುವವು. ಇವರ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು. ಅಧ್ಯಾಯವನ್ನು ನೋಡಿ |