ಆದಿಕಾಂಡ 25:19 - ಕನ್ನಡ ಸಮಕಾಲಿಕ ಅನುವಾದ19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನಿಂದ ಇಸಾಕನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಬ್ರಹಾಮನು ಇಸಾಕನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು. ಅಧ್ಯಾಯವನ್ನು ನೋಡಿ |