ಆದಿಕಾಂಡ 26:15 - ಕನ್ನಡ ಸಮಕಾಲಿಕ ಅನುವಾದ15 ಅವನ ತಂದೆ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗೆದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನ ತಂದೆ ಅಬ್ರಹಾಮನ ಕಾಲದಲ್ಲೇ ತೋಡಲಾಗಿದ್ದ ಬಾವಿಯನ್ನು ಮಣ್ಣುಹಾಕಿ ಮುಚ್ಚಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 (ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣು ಹಾಕಿ ಮುಚ್ಚಿದ್ದರು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು. ಅಧ್ಯಾಯವನ್ನು ನೋಡಿ |