Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:16 - ಕನ್ನಡ ಸಮಕಾಲಿಕ ಅನುವಾದ

16 ಅಬೀಮೆಲೆಕನು ಇಸಾಕನಿಗೆ, “ನಮ್ಮನ್ನು ಬಿಟ್ಟು ಹೋಗು, ಏಕೆಂದರೆ ನೀನು ನಮಗಿಂತ ಬಲಿಷ್ಠನಾಗಿಬಿಟ್ಟೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಅಧಿಕ ಬಲಿಷ್ಠನಾಗಿಬಿಟ್ಟೆ; ಆದುದರಿಂದ ನಮ್ಮನ್ನು ಬಿಟ್ಟು ಹೊರಟುಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ - ನೀನು ನಮಗಿಂತ ಬಹು ಬಲಿಷ್ಟನಾಗಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:16
2 ತಿಳಿವುಗಳ ಹೋಲಿಕೆ  

ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ.


ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ, ಅಲ್ಲಿ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು