ಆದಿಕಾಂಡ 26:17 - ಕನ್ನಡ ಸಮಕಾಲಿಕ ಅನುವಾದ17 ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ, ಅಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂತೆಯೇ ಇಸಾಕನು ಅಲ್ಲಿಂದ ಹೊರಟು ಗೆರಾರ್ ತಗ್ಗಿನ ಬಯಲಿನಲ್ಲಿ ಗುಡಾರ ಹಾಕಿಕೊಂಡು ವಾಸಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬೈಲಿನಲ್ಲಿ ಬೀಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಇಸಾಕನು ಆ ಸ್ಥಳದಿಂದ ಹೊರಟು ಗೆರಾರಿನ ಚಿಕ್ಕಹೊಳೆಯ ಸಮೀಪದಲ್ಲಿ ಪಾಳೆಯ ಮಾಡಿಕೊಂಡನು. ಇಸಾಕನು ಅಲ್ಲಿ ಇಳಿದುಕೊಂಡು ವಾಸಿಸಿದನು. ಅಧ್ಯಾಯವನ್ನು ನೋಡಿ |