ಆದಿಕಾಂಡ 26:27 - ಕನ್ನಡ ಸಮಕಾಲಿಕ ಅನುವಾದ27 ಇಸಾಕನು ಅವರಿಗೆ, “ನನ್ನ ಬಳಿಗೆ ನೀವು ಏಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ, ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿಬಿಟ್ಟಿರಲ್ಲಾ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನೀವು ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |