ಆದಿಕಾಂಡ 26:32 - ಕನ್ನಡ ಸಮಕಾಲಿಕ ಅನುವಾದ32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು ತಾವು ಅಗೆದ ಬಾವಿಯಲ್ಲಿ, “ನೀರು ಸಿಕ್ಕಿತ್ತು,” ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದೇ ದಿನ ಇಸಾಕನ ಕೆಲಸಗಾರರು ತಾವು ತೋಡಿದ್ದ ಬಾವಿಯ ಸಮಾಚಾರದೊಂದಿಗೆ ಬಂದು, “ನಮಗೆ ನೀರು ಸಿಕ್ಕಿತು,” ಎಂದು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು - ನಮಗೆ ನೀರು ಸಿಕ್ಕಿತು ಎಂದು ಹೇಳಿ ತಾವು ತೋಡಿದ್ದ ಬಾವಿಯ ಸಂಗತಿಯನ್ನು ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |