ಆದಿಕಾಂಡ 26:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |