Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:16 - ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ, ನುಣುಪಾದ ಅವನ ಕೊರಳಿನ ಮೇಲೆಯೂ ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೇಕೆಮರಿಗಳ ಚರ್ಮವನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಡುಗಳ ಚರ್ಮವನ್ನು ಯಾಕೋಬನ ಕೈಗಳಿಗೂ ಕೊರಳಿಗೂ ಸುತ್ತಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:16
4 ತಿಳಿವುಗಳ ಹೋಲಿಕೆ  

ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.


ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ, ರೊಟ್ಟಿಯನ್ನೂ ತನ್ನ ಮಗ ಯಾಕೋಬನ ಕೈಯಲ್ಲಿ ಕೊಟ್ಟಳು.


ಅವನ ಕೈಗಳು ಅವನ ಅಣ್ಣ ಏಸಾವನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ, ಅವನು ಯಾರೆಂದು ತಿಳಿಯದೆ, ಅವನನ್ನು ಆಶೀರ್ವದಿಸಿದನು.


ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು