Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:30 - ಕನ್ನಡ ಸಮಕಾಲಿಕ ಅನುವಾದ

30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ, ಯಾಕೋಬನು ತನ್ನ ತಂದೆ ಇಸಾಕನ ಸಮ್ಮುಖದಿಂದ ಹೊರಟುಹೋದನು. ಆಮೇಲೆ ಅವನ ಸಹೋದರ ಏಸಾವನು ಬೇಟೆಯಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನಣ್ಣನಾದ ಏಸಾವನು ಬೇಟೆಯಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:30
4 ತಿಳಿವುಗಳ ಹೋಲಿಕೆ  

ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.


ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು