ಆದಿಕಾಂಡ 27:39 - ಕನ್ನಡ ಸಮಕಾಲಿಕ ಅನುವಾದ39 ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆಗ ಇಸಾಕನು ಅವನಿಗೆ ಹೀಗೆ ಹೇಳಿದನು: “ನೀನು ಒಳ್ಳೆಯ ಪ್ರದೇಶದಲ್ಲಿ ಜೀವಿಸುವುದಿಲ್ಲ. ನಿನಗೆ ಬೇಕಾದಷ್ಟು ಇಬ್ಬನಿ ಇರುವುದಿಲ್ಲ. ಅಧ್ಯಾಯವನ್ನು ನೋಡಿ |