Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:45 - ಕನ್ನಡ ಸಮಕಾಲಿಕ ಅನುವಾದ

45 ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ, ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವವರೆಗೆ ನೀನು ಅಲ್ಲೇ ಇರು. ತರುವಾಯ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಿನ್ನಣ್ಣನು ನೀನು ಮಾಡಿರುವದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರಸುತ್ತೇನೆ. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳಕೊಳ್ಳುವದು ಯಾತಕ್ಕೆ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:45
10 ತಿಳಿವುಗಳ ಹೋಲಿಕೆ  

ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು.


ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.


ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು