ಆದಿಕಾಂಡ 27:9 - ಕನ್ನಡ ಸಮಕಾಲಿಕ ಅನುವಾದ9 ನೀನು ಮಂದೆಯ ಬಳಿಗೆ ಹೋಗಿ, ಅಲ್ಲಿಂದ ಎರಡು ಒಳ್ಳೆಯ ಮೇಕೆಯ ಮರಿಗಳನ್ನು ತೆಗೆದುಕೊಂಡು ಬಾ. ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ, ಅವನು ಇಷ್ಟಪಡುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೇಕೆ ಮಂದೆಯ ಬಳಿಗೆ ಹೋಗಿ ಎರಡು ಒಳ್ಳೆಯ ಮೇಕೆಮರಿಗಳನ್ನು ಬೇಗನೆ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ಸವಿಯೂಟವನ್ನು ನಾನೇ ಅಣಿಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಡಿನ ಹಿಂಡಿಗೆ ಹೋಗಿ ಎರಡು ಒಳ್ಳೇ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಆಡುಗಳ ಬಳಿಗೆ ಹೋಗಿ ಎರಡು ಆಡುಮರಿಗಳನ್ನು ತೆಗೆದುಕೊಂಡು ಬಾ. ನಿಮ್ಮ ತಂದೆಗೆ ಇಷ್ಟವಾದ ಅಡಿಗೆಯನ್ನು ನಾನು ಅವುಗಳ ಮಾಂಸದಿಂದ ಸಿದ್ಧಪಡಿಸುವೆ. ಅಧ್ಯಾಯವನ್ನು ನೋಡಿ |