ಆದಿಕಾಂಡ 28:18 - ಕನ್ನಡ ಸಮಕಾಲಿಕ ಅನುವಾದ18 ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿ |