ಆದಿಕಾಂಡ 28:5 - ಕನ್ನಡ ಸಮಕಾಲಿಕ ಅನುವಾದ5 ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ. ಅಧ್ಯಾಯವನ್ನು ನೋಡಿ |