ಆದಿಕಾಂಡ 29:12 - ಕನ್ನಡ ಸಮಕಾಲಿಕ ಅನುವಾದ12 ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಾನು ಆಕೆಯ ತಂದೆಗೆ ಸೋದರಳಿಯ, ರೆಬೆಕ್ಕಳ ಮಗ ಎಂದು ತಿಳಿಸಿದನು. ರಾಖೇಲಳು ಕೂಡಲೆ ಓಡಿಹೋಗಿ ತನ್ನ ತಂದೆಗೆ ಸಮಾಚಾರ ಮುಟ್ಟಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನಿನ್ನ ತಂದೆಗೆ ಸೋದರಳಿಯನೂ ರೆಬೆಕ್ಕಳ ಮಗನೂ ಆಗಿದ್ದೇನೆ ಎಂದು ಹೇಳಿದಾಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿ |