ಆದಿಕಾಂಡ 29:18 - ಕನ್ನಡ ಸಮಕಾಲಿಕ ಅನುವಾದ18 ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |