ಆದಿಕಾಂಡ 29:21 - ಕನ್ನಡ ಸಮಕಾಲಿಕ ಅನುವಾದ21 ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |