Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರಸಿ ಔತಣವನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಲಾಬಾನನು ಆ ಸ್ಥಳದಲ್ಲಿದ್ದ ಜನರಿಗೆಲ್ಲ ಒಂದು ಔತಣಕೂಟವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:22
9 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.


ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.


ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು