ಆದಿಕಾಂಡ 29:23 - ಕನ್ನಡ ಸಮಕಾಲಿಕ ಅನುವಾದ23 ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ರಾತ್ರಿಯಾದಾಗ ತನ್ನ ಹಿರಿಯ ಮಗಳು ಲೇಯಳನ್ನೇ ಯಕೋಬನ ಬಳಿಗೆ ಕರೆತಂದನು. ಯಕೋಬನು ಆಕೆಯನ್ನು ಕೂಡಿದನು. ( ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಾಯಂಕಾಲದಲ್ಲಿ ತನ್ನ ಹಿರೀ ಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಕೂಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು. ಅಧ್ಯಾಯವನ್ನು ನೋಡಿ |