Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:24 - ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಲಾಬಾನನು ತನ್ನ ಮಗಳು ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 (ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 (ಲಾಬಾನನು ತನ್ನ ಸೇವಕಿಯಾದ ಜಿಲ್ಪಾಳನ್ನು ತನ್ನ ಮಗಳಿಗೆ ಸೇವಕಿಯನ್ನಾಗಿ ಕೊಟ್ಟನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:24
7 ತಿಳಿವುಗಳ ಹೋಲಿಕೆ  

ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.


ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.


ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಸಾಗಕಳುಹಿಸಿದರು.


ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.


ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು.


ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು