ಆದಿಕಾಂಡ 29:4 - ಕನ್ನಡ ಸಮಕಾಲಿಕ ಅನುವಾದ4 ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಕೋಬನು ಅವರಿಗೆ, “ಏನ್ರಪ್ಪ, ನೀವು ಯಾವ ಊರಿನವರು?” ಎಂದು ವಿಚಾರಿಸಿದನು. ಅವರು, “ನಾವು ಖಾರಾನ್ ಊರಿನವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕೋಬನು ಅವರಿಗೆ - ಅಣ್ಣಂದಿರಾ, ನೀವು ಯಾವ ಊರಿನವರು ಎಂದು ಕೇಳಲು - ನಾವು ಖಾರಾನ್ ಊರಿನವರು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |