ಆದಿಕಾಂಡ 29:5 - ಕನ್ನಡ ಸಮಕಾಲಿಕ ಅನುವಾದ5 ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನಾಹೋರನ ಮಗ-ಲಾಬಾನರನ್ನು ಬಲ್ಲಿರಾ?’ ಎಂದು ಕೇಳಿದ್ದಕ್ಕೆ “ಬಲ್ಲೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು. ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿ |