Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:7 - ಕನ್ನಡ ಸಮಕಾಲಿಕ ಅನುವಾದ

7 ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:7
4 ತಿಳಿವುಗಳ ಹೋಲಿಕೆ  

ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.


ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.


ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು