ಆದಿಕಾಂಡ 29:9 - ಕನ್ನಡ ಸಮಕಾಲಿಕ ಅನುವಾದ9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.) ಅಧ್ಯಾಯವನ್ನು ನೋಡಿ |