ಆದಿಕಾಂಡ 3:3 - ಕನ್ನಡ ಸಮಕಾಲಿಕ ಅನುವಾದ3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಫಲದ ವಿಷಯವಾಗಿ - ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸಾಯುವಿರಿ ಎಂದು ದೇವರು ಹೇಳಿದ್ದಾನೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿ |