Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲೇಯಳು - ನಾನು ಧನ್ಯಳಾದೆ; ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು ಎಂದು ಹೇಳಿ ಅದಕ್ಕೆ ಆಶೇರೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:13
8 ತಿಳಿವುಗಳ ಹೋಲಿಕೆ  

ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,


ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:


ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,


“ಆಶೇರನ ಆಹಾರವು ಕೊಬ್ಬಿದ ಆಹಾರವು. ಅವನು ಅರಸನಿಗೆ ಸವಿಯೂಟವನ್ನು ಕೊಡುವನು.


ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.


ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.


ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು