ಆದಿಕಾಂಡ 30:23 - ಕನ್ನಡ ಸಮಕಾಲಿಕ ಅನುವಾದ23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23-24 ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |