Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:28 - ಕನ್ನಡ ಸಮಕಾಲಿಕ ಅನುವಾದ

28 ನೀನು ನಿನ್ನ ಸಂಬಳವನ್ನು ನಿರ್ಣಯಿಸು. ಅದನ್ನು ನಾನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನಗೆ ಏನು ಕೂಲಿ ಕೊಡಬೇಕು ಹೇಳು, ಕೊಡುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ನಿನಗೆ ಏನು ಕೊಡಬೇಕು ಹೇಳು, ಕೊಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:28
4 ತಿಳಿವುಗಳ ಹೋಲಿಕೆ  

ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.


ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.


ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.


ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು