Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:39 - ಕನ್ನಡ ಸಮಕಾಲಿಕ ಅನುವಾದ

39 ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವು ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿದ್ದರಿಂದ ರೇಖೆ ಚುಕ್ಕೆ ಮಚ್ಚೆಗಳುಳ್ಳ ಮರಿಗಳನ್ನು ಈದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:39
8 ತಿಳಿವುಗಳ ಹೋಲಿಕೆ  

ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.


ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.


“ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.


ಮಂದೆಗಳು ನೀರು ಕುಡಿಯುವುದಕ್ಕೆ ಬಂದಾಗ, ಅವು ಗರ್ಭಧರಿಸಬೇಕೆಂದು ನೀರು ಕುಡಿಯುವ ದೋಣಿಗಳಲ್ಲಿ ತಾನು ತೊಗಟೆ ಸುಲಿದ ಕೋಲುಗಳನ್ನು ಅವುಗಳ ಮುಂದೆ ಇಟ್ಟನು.


ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು.


ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಅಂದಾಗ, ಮಂದೆಯೆಲ್ಲಾ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು, ‘ರೇಖೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಎಂದಾಗ, ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು