Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಯಾಕೋಬನು ತಾನು ಹೋಗುವುದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ವಂಚಿಸಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಕೋಬನೂ ಆರಾಮ್ಯನಾದ ಆ ಲಾಬಾನನಿಗೆ ತಾನು ಹೋಗುತ್ತಾ ಇದ್ದೇನೆಂದು ತಿಳಿಸದೆ ವಂಚಿಸಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಲ್ಲದೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅರಾಮ್ಯನಾದ ಲಾಬಾನನಿಗೆ ಯಾಕೋಬನು ಮೋಸ ಮಾಡಿದನು. ತಾನು ಹೋಗುತ್ತಿರುವುದಾಗಿ ಯಾಕೋಬನು ಅವನಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:20
5 ತಿಳಿವುಗಳ ಹೋಲಿಕೆ  

ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು.


ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು