ಆದಿಕಾಂಡ 31:21 - ಕನ್ನಡ ಸಮಕಾಲಿಕ ಅನುವಾದ21 ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಓಡಿಹೋಗಿ ಯೂಫ್ರೇಟೀಸ್ ಮಹಾನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ಮಹಾನದಿಯನ್ನು ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿ |