ಆದಿಕಾಂಡ 31:22 - ಕನ್ನಡ ಸಮಕಾಲಿಕ ಅನುವಾದ22 ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾಕೋಬನು ಓಡಿಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬನನಿಗೆ ತಿಳಿದುಬರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಕೋಬನು ಓಡಿಹೋದದ್ದು ಮೂರು ದಿನಗಳಾದ ಮೇಲೆ ಲಾಬಾನನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿ |