ಆದಿಕಾಂಡ 31:33 - ಕನ್ನಡ ಸಮಕಾಲಿಕ ಅನುವಾದ33 ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಲಾಬಾನನು ಯಕೋಬನ ಗುಡಾರದಲ್ಲೂ, ಲೇಯಳ ಗುಡಾರದಲ್ಲೂ ಹಾಗು ಆ ಇಬ್ಬರು ದಾಸಿಯರ ಗುಡಾರದಲ್ಲೂ ಹುಡುಕಿದನು. ಏನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಖೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು. ಅಧ್ಯಾಯವನ್ನು ನೋಡಿ |