Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:15 - ಕನ್ನಡ ಸಮಕಾಲಿಕ ಅನುವಾದ

15 ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ ಮೂವತ್ತು ಒಂಟೆ, ನಾಲ್ವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಕತ್ತೇಮರಿ ಇವುಗಳನ್ನು ತನ್ನ ಅಣ್ಣನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೋಬನು ಮೂವತ್ತು ಒಂಟೆಗಳನ್ನು ಮತ್ತು ಅವುಗಳ ಮರಿಗಳನ್ನು ನಲವತ್ತು ಹಸುಗಳನ್ನು ಮತ್ತು ಹತ್ತು ಹೋರಿಗಳನ್ನು, ಇಪ್ಪತ್ತು ಹೆಣ್ಣು ಕತ್ತೆಗಳನ್ನು ಮತ್ತು ಹತ್ತು ಗಂಡು ಕತ್ತೆಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:15
2 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,


ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು