ಆದಿಕಾಂಡ 32:24 - ಕನ್ನಡ ಸಮಕಾಲಿಕ ಅನುವಾದ24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು. ಅಧ್ಯಾಯವನ್ನು ನೋಡಿ |